https://malnaddhvani.com

Thirthallinews shivamogganews localnews crimenews spots ripponpetenews hosangaranews sagaranews nrpuranews koppanews

ಗೋಮಾಳ ಜಾಗದ ಅಕ್ರಮ ಒತ್ತುವರಿ ತೆರವಿಗೆ ತಹಶೀಲ್ದಾರ್‌ಗೆ ಮನವಿತೀರ್ಥಹಳ್ಳಿ:

ಗೋಮಾಳ ಜಾಗದ ಅಕ್ರಮ ಒತ್ತುವರಿ ತೆರವಿಗೆ ತಹಶೀಲ್ದಾರ್‌ಗೆ ಮನವಿತೀರ್ಥಹಳ್ಳಿ: ತಾಲ್ಲೂಕಿನ ತ್ರಿಣಿವೆ ಗ್ರಾಮದ ಸರ್ವೇ ನಂ. 74ರಲ್ಲಿ ಇರುವ ಗೋಮಾಳ ಜಾಗವನ್ನು ಅಕ್ರಮವಾಗಿ ಒತ್ತುವರಿ ಮಾಡಿರುವ ಆರೋಪ…

Read More
ಗೋಪಾಲಗೌಡ ರಂಗಮಂದಿರಕ್ಕೆ ₹10 ಲಕ್ಷ ವೆಚ್ಚದಲ್ಲಿ ನೂತನ ಧ್ವನಿ–ಬೆಳಕಿನ ವ್ಯವಸ್ಥೆಡಾ. ಆರ್.ಎಂ. ಮಂಜುನಾಥ್ ಗೌಡ ಅವರ ಅನುದಾನದಲ್ಲಿ ಸಾಂಸ್ಕೃತಿಕ ಕ್ಷೇತ್ರಕ್ಕೆ ಮಹತ್ವದ ಕೊಡುಗೆ;

ಗೋಪಾಲಗೌಡ ರಂಗಮಂದಿರಕ್ಕೆ ₹10 ಲಕ್ಷ ವೆಚ್ಚದಲ್ಲಿ ನೂತನ ಧ್ವನಿ–ಬೆಳಕಿನ ವ್ಯವಸ್ಥೆಡಾ. ಆರ್.ಎಂ. ಮಂಜುನಾಥ್ ಗೌಡ ಅವರ ಅನುದಾನದಲ್ಲಿ ಸಾಂಸ್ಕೃತಿಕ ಕ್ಷೇತ್ರಕ್ಕೆ ಮಹತ್ವದ ಕೊಡುಗೆ; ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನತೀರ್ಥಹಳ್ಳಿ:…

Read More
ದುರಂತದಲ್ಲಿ ಮನೆ ಕಳೆದುಕೊಂಡ ಕುಟುಂಬಕ್ಕೆ ತಮ್ಮ ಸ್ವಂತ ಮನೆ ನೀಡಿದ ಕುರುವಳ್ಳಿ ನಾಗರಾಜ್; ಡಾ. ಆರ್. ಎಂ. ಮಂಜುನಾಥ್ ಗೌಡ ಸಮ್ಮುಖದಲ್ಲಿ ಗೃಹೋಪಯೋಗಿ ವಸ್ತುಗಳ ಹಸ್ತಾಂತರ..!

ಕುರುವಳ್ಳಿ ನಾಗರಾಜ್; ಡಾ. ಆರ್. ಎಂ. ಮಂಜುನಾಥ್ ಗೌಡ ಸಮ್ಮುಖದಲ್ಲಿ ಗೃಹೋಪಯೋಗಿ ವಸ್ತುಗಳ ಹಸ್ತಾಂತರ ತೀರ್ಥಹಳ್ಳಿ : ಪಟ್ಟಣದ ಗಾಂಧಿನಗರದಲ್ಲಿ ಇತ್ತೀಚೆಗೆ ಸಂಭವಿಸಿದ ಭೀಕರ ಗುಡ್ಡ ಕುಸಿತ…

Read More
ಸಚಿವ ಸ್ಥಾನ ಕೈತಪ್ಪಿದ ಹಿನ್ನೆಲೆ: ರಾಜೀನಾಮೆ ನಿರ್ಧಾರದಿಂದ ಹಿಂದೆ ಸರಿದ ಬೇಳೂರು ಗೋಪಾಲಕೃಷ್ಣ

ಸಿಎಂ ಹಾಗೂ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಮನವಿಗೆ ಮಣಿದು ನಿರ್ಧಾರ ಹಿಂಪಡೆದ ಶಾಸಕ; ಕ್ಷೇತ್ರದ ಅಭಿವೃದ್ಧಿ ಮತ್ತು ಪಕ್ಷ ಸಂಘಟನೆಗೆ ಒತ್ತು ಬೆಂಗಳೂರು/ಸಾಗರ: ಸಚಿವ ಸ್ಥಾನ…

Read More
ಹಿರಿಯ ಪತ್ರಕರ್ತ ಡಿ.ಎಸ್. ವಿಶ್ವನಾಥ್ ಶೆಟ್ಟಿ ಅವರಿಗೆ ಭಾವಪೂರ್ಣ ಸನ್ಮಾನ

ನಾಲ್ಕೂವರೆ ದಶಕಗಳ ಸತ್ಯನಿಷ್ಠ ಪತ್ರಿಕೋದ್ಯಮಕ್ಕೆ ಗೌರವ; ಪತ್ರಕರ್ತರು ಸಮಾಜಕ್ಕೆ ದಾರಿದೀಪವಾಗಬೇಕು: ಶಿವಾನಂದ ತಗಡೂರು ಕೊಪ್ಪ: ನಾಲ್ಕೂವರೆ ದಶಕಗಳಿಗೂ ಅಧಿಕ ಕಾಲ ಜನಪರ, ನಿಷ್ಪಕ್ಷಪಾತ ಹಾಗೂ ಸತ್ಯನಿಷ್ಠ ಪತ್ರಿಕೋದ್ಯಮದ…

Read More
ಕೆಪಿಸಿಸಿ ಸಂಘಟನಾ ಸೃಜನ ಅಭಿಯಾನಕ್ಕೆ ವೇಗ: ಚಿಕ್ಕಮಗಳೂರು ಜಿಲ್ಲೆಯಲ್ಲಿ ಕವಿತಾ ಎಂ.ಬಿ. ದೋರತ್ ಸಕ್ರಿಯ ಸೇವೆ

ಜಿಲ್ಲೆಯಲ್ಲಿ ಕವಿತಾ ಎಂ.ಬಿ. ದೋರತ್ ಸಕ್ರಿಯ ಸೇವೆ ಚಿಕ್ಕಮಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಹಮ್ಮಿಕೊಂಡಿರುವ ಸಂಘಟನಾ ಸೃಜನ ಅಭಿಯಾನಕ್ಕೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ಮತ್ತಷ್ಟು ವೇಗ…

Read More
. ಆರ್. ಮಂಜುನಾಥ್ ಗೌಡ ಅನುದಾನದಲ್ಲಿ ತೀರ್ಥಹಳ್ಳಿ ತಾಲ್ಲೂಕಿನಲ್ಲಿ ಹಲವು ಅಭಿವೃದ್ಧಿ ಕಾಮಗಾರಿಗಳ ಲೋಕಾರ್ಪಣೆ

ತೀರ್ಥಹಳ್ಳಿ: ರಾಜ್ಯ ಮಲೆನಾಡು ಪ್ರದೇಶ ಅಭಿವೃದ್ಧಿ ಮಂಡಳಿಯ ಅಧ್ಯಕ್ಷರಾದ ಡಾ. ಆರ್. ಮಂಜುನಾಥ್ ಗೌಡ ಅವರ ಅನುದಾನದಲ್ಲಿ ತೀರ್ಥಹಳ್ಳಿ ತಾಲ್ಲೂಕಿನ ವಿವಿಧ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸಾರ್ವಜನಿಕರ…

Read More
ಡಿ.ಕೆ. ಶಿವಕುಮಾರ್ ಅವರಿಗೆ ಅಭಿನಂದನೆ: ಶಿವಮೊಗ್ಗ ಕಾಂಗ್ರೆಸ್ ಮುಖಂಡರಿಂದ ಶುಭಾಶಯ….!!

ಡಿ.ಕೆ. ಶಿವಕುಮಾರ್ ಅವರಿಗೆ ಅಭಿನಂದನೆ: ಶಿವಮೊಗ್ಗ ಕಾಂಗ್ರೆಸ್ ಮುಖಂಡರಿಂದ ಶುಭಾಶಯ ಕರ್ನಾಟಕ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ ಎಂಬ ರಾಜಕೀಯ ವಲಯದ ಚರ್ಚೆಗಳ ನಡುವೆಯೇ ಕೆಪಿಸಿಸಿ…

Read More
🔴 ಮಲ್ನಾಡ್ ಧ್ವನಿ ಬ್ರೇಕಿಂಗ್ ನ್ಯೂಸ್ ತೀರ್ಥಹಳ್ಳಿ ಕಾಂಗ್ರೆಸ್ ಸಭೆ ಮುಂದೂಡಿಕೆ – ಇಂದಿನ ಬಂಟರ ಭವನದಲ್ಲಿ ನಡೆಯಬೇಕಿದ್ದ ಕಾರ್ಯಕ್ರಮ ರದ್ದು |

ತೀರ್ಥಹಳ್ಳಿ ಕಾಂಗ್ರೆಸ್ ಸಭೆ ಮುಂದೂಡಿಕೆ — ಇಂದಿನ ಕಾರ್ಯಕ್ರಮ ರದ್ದು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷ, ತೀರ್ಥಹಳ್ಳಿ ವತಿಯಿಂದ ಇಂದು (27-05-2026) “ಬಂಟರ ಭವನ”ದಲ್ಲಿ ಹಮ್ಮಿಕೊಳ್ಳಲಾಗಿದ್ದ ಸಭೆಯನ್ನು…

Read More