malnaddhvani.com

Thirthallinews shivamogganews localnews crimenews spots ripponpetenews hosangaranews sagaranews nrpuranews koppanews

ಅನಘ ಮಹಿಳಾ ಸಹಕಾರ ಸಂಘದ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಸುಶೀಲಾ ಶೆಟ್ಟಿ ಅವರಿಗೆ ಸನ್ಮಾನ

ತೀರ್ಥಹಳ್ಳಿ ಶಾಂತವೇರಿ ಗೋಪಾಲಗೌಡ ರಂಗಮಂದಿರದಲ್ಲಿ ಆಯೋಜಿಸಿದ್ದ ಅನಘ ಸಹಕಾರ ಸಂಘದ ಮಹಿಳಾ ದಿನಾಚರಣೆಯ ವೇದಿಕೆಯಲ್ಲಿ ತೀರ್ಥಹಳ್ಳಿ ಪಟ್ಟಣ ಪಂಚಾಯಿತಿಯ ಮಾಜಿ ಅಧ್ಯಕ್ಷರು ಹಾಲಿ ಸದಸ್ಯರಾದ ಬೆಟ್ಟಮಕ್ಕಿ ಸುಶೀಲಾ ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು ಮಹಿಳಾ ಸಹಕಾರ ಸಂಘದ ಮಮತಾ ಸಾಯಿನಾಥ್ ಮಂಗಳ ಮದನ್ ಸುಮ ಸುಬ್ರಹ್ಮಣ್ಯ ಹಾಗೂ ಸಂಘದ ನಿರ್ದೇಶಕರುಗಳು ಉಪಸ್ಥಿತಿ ಇದ್ದರು

Leave a Reply

Your email address will not be published. Required fields are marked *